ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

ಬೆಂಗಳೂರು:-ಅರೆ ನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತವಾಗಿ ಆದೇಶಗಳನ್ನು ಹೊರಡಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಉಪವಿಭಾಗದ ಎಸಿ ಅಪೂರ್ವ ಬಿದರಿ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದ್ದಾರೆ. ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್! 53 ಅರೆ ನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಉಪವಿಭಾಗದ ಉಪವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ … Continue reading ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!