ಬೆಂಗಳೂರಿನಲ್ಲಿ ಮಳೆಯ ನಡುವೆ ಸಾಂಕ್ರಾಮಿಕ ರೋಗಗಳ ಭೀತಿ: ಜ್ವರ, ಕೆಮ್ಮು, ನೆಗಡಿ ಕೇಸ್ ಹೆಚ್ಚಳ!

ಬೆಂಗಳೂರು:- ನಗರದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಬೆಂಗಳೂರು ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ. ಇದರ ನಡುವೆ ನಗರದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದ್ದು, ಜ್ವರ, ಕೆಮ್ಮು, ನೆಗಡಿ ಕೇಸ್ ಹೆಚ್ಚಳವಾಗಿದೆ. Healthy Habit: ತಣ್ಣೀರಿಗಿಂತ ಆರೋಗ್ಯಕ್ಕೆ ಬಿಸಿ ನೀರು ಒಳ್ಳೆಯದಾ!? ತಜ್ಞರು ಹೇಳಿದ್ದಿಷ್ಟು! ವೈರಾಣು ಜ್ವರ, ಕೆಮ್ಮು, ನೆಗಡಿ, ಅತಿಸಾರ ವಾಂತಿ, ಬೇಧಿ ಪ್ರಕರಣಹಳು ಹೆಚ್ಚಿವೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಹೆಚ್ಚಳ ಕಂಡುಬಂದಿದೆ. ಇದಕ್ಕೆಲ್ಲ ಸಿಲಿಕಾನ್ ಸಿಟಿಯಲ್ಲಿ ಕ್ಷಣ ಕ್ಷಣಕ್ಕೂ … Continue reading ಬೆಂಗಳೂರಿನಲ್ಲಿ ಮಳೆಯ ನಡುವೆ ಸಾಂಕ್ರಾಮಿಕ ರೋಗಗಳ ಭೀತಿ: ಜ್ವರ, ಕೆಮ್ಮು, ನೆಗಡಿ ಕೇಸ್ ಹೆಚ್ಚಳ!