ಬೆಂಗಳೂರು: ಓಲಾ ಎಲೆಕ್ಟ್ರಿಕ್ ಬೈಕ್ ಹಾಗೂ ಗೂಡ್ಸ್ ಗಾಡಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ರೋಡ್ ನ 10ನೇ ಕ್ರಾಸ್ ನಲ್ಲಿ ಸಂಜೆ 4ಗಂಟೆ ಸುಮಾರಿಗೆ ನಡೆದಿದೆ. ಪ್ರವೀಣ್ (18) ಮೃತ ದುರ್ಧೈವಿಯಾಗಿದ್ದು,
ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ಮೃತ ಪ್ರವೀಣ್ ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡ್ತಿದ್ದನು. ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಮಾಗಡಿ ರಸ್ತೆ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.