ಭೀಕರ ಅಪಘಾತ: ಲಾರಿ, ಆಂಧ್ರ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸಾವು!

ದೇವನಹಳ್ಳಿ:- ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಇಂದು ಮುಂಜಾನೆ ಸಂಭವಿಸಿದೆ. ಆಂಧ್ರ ಸಾರಿಗೆ ಬಸ್ಸಿನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವಿಗೀಡಾಗಿದ್ದಾರೆ. ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ! ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ … Continue reading ಭೀಕರ ಅಪಘಾತ: ಲಾರಿ, ಆಂಧ್ರ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸಾವು!