Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹಿಮವದ್ ಗೋಪಾಲಸ್ವಾಮಿಬೆಟ್ಟದಲ್ಲಿ ಚಿತ್ರೀಕರಣ ವಿಚಾರ ; ರೈಥ ಸಂಘಟನೆಗಳಿಂದ ಪ್ರತಿಭಟನೆ

    By AIN AuthorApril 9, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ : ಹಿಮವದ್ ಗೋಪಾಲಸ್ವಾಮಿಬೆಟ್ಟದಲ್ಲಿ ಮಲೆಯಾಳಿ ಸಿನಿಮಾ ಶೂಟಿಂಗ್ ನಡೆಸಿದ್ದನ್ನು ಖಂಡಿಸಿ ರಾಜ್ಯ ರೈತ ಸಂಘಟನೆ ಇಂದು ಮಾಡ್ರಳ್ಳಿ ಮಹದೇವಪ್ಪ ನೇತೃತ್ವದಲ್ಲಿಂದು ಪ್ರತಿಭಟನೆಯನ್ನು  ನಡಸಲಾಯಿತು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸಮೀಪವಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನ ಚೆಕ್ ಪೋಸ್ಟ್‌ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.

     

    ಬಂಡೀಪುರ ಹುಲಿಯೋಜನೆಯ ಒಳಗಿರುವ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ತೆರಳಲು ಅರಣ್ಯ ಇಲಾಖೆ ಅನೇಕ ನೀತಿ ನಿಯಮಗಳನ್ನು ರೂಪಿಸಿದೆ. ವನ್ಯಜೀವಿಗಳ ಸಂರಕ್ಚಣೆಗಾಗಿ ಕಟ್ಟುನಿಟ್ಟಿನ ಕಾಯಿದೆಯನ್ನು ಜಾರಿಗೆ ತಂದಿದೆ ಹಾಗಾಗಿ ಸ್ಥಳೀಯರೂ ಸೇರಿದಂತೆ   ಖಾಸಗೀ ವಾಹನಗಳಿಗೆ ಅವಕಾಶವಿಲ್ಲ. ಅಂತಹದರಲ್ಲಿ   ಆದರೆ ಮಲೆಯಾಳಿ ಸಿನಿಮಾದ ಶೂಟಿಂಗ್ ಗಾಗಿ  ಅರಣ್ಯ ಇಲಾಖೆ  ಅರಣ್ಯ ಕಾಯಿದೆಯನ್ನು ಉಲ್ಲಂಘನೆ ಮಾಡಿದೆ. ಹಾಗಾಗಿ ಸಂ‌ಬಂಧಪಟ್ಟ ಅಧಿಕಾರಿಗಳನ್ನು ಅಮಾನತ್ತು ಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

    ಬಂಡೀಪುರದ ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯಮ ಉಲ್ಲಂಘನೆ; ಅರಣ್ಯ ಸಚಿವರೇ ಕೊಟ್ಟರಾ ಅನುಮತಿ..?

    ಖಾಸಗಿ ವ್ಯಕ್ತಿಗಳಿಗೆ ಶೂಟಿಂಗ್ ನಡೆಸಲು ಅನುಮತಿಯನ್ನು ಸರ್ಕಾರವೇ ನೀಡಿದೆ ಎಂದು  ಆದೇಶದ ಪ್ರತಿ ಸೃಷ್ಟಿಸಿದ್ದಾರೆ. ಅರಣ್ಯ ಇಲಾಖೆಗೆ ಶೂಟಿಂಗ್ ನಡೆಸಿರುವವರು 1 ಲಕ್ಚ ರೂಪಾಯಿ ಹಣ ಕಟ್ಟಿದ್ದಾರೆ ಎಂದು ಆರ್.ಎಫ.ಓ.ಮಲ್ಲೇಶ್  ತಿಳಿಸಿದ್ದಾರೆ.

     

    ಅರಣ್ಯ ಭವನದಿಂದ ಅಥವಾ ಸರ್ಕಾರದಿಂದ ಬಂಡೀಪುರಕ್ಕೆ ಮೇಲ್ ಮೂಲಕ ಬಂದಿರುವ ಆದೇಶದ ಪ್ರತಿ ನೀಡಿ ಎಂದರೆ ನೀಡಲು ನಿರಾಕರಿಸುತ್ತಿದ್ದಾರೆ ಹಾಗಾಗಿ ಅರಣ್ಯ ಇಲಾಖೆಯ ನೀತಿ ನಿಯಮವನ್ನು ಅರಣ್ಯ ಇಲಾಖೆ ಅಧಿಕಾರಿಗಳೆ ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿ  ಕೂಡಲೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಮುಂದಿನ ದಿನಗಳಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕಾಯಿದೆ ಉಲ್ಲಂಘಟನೆಯಾಗದಂತೆ ಕಟ್ಟಿನಿಟ್ಟಿನ ಕ್ರಮ ಜರುಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.