ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

ಲಂಡನ್:- ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಫೈಟ್ ನಡೆಯಲಿದ್ದು, ಕೆಲವೇ ಕ್ಷಣಗಳಲ್ಲಿ ಪಂದ್ಯ ಆರಂಭವಾಗಲಿದೆ. ಬ್ರಿಟನ್‌ ಮಾಜಿ ಪ್ರಧಾನಿ ಹಾಗೂ ಕರ್ನಾಟಕದ ಅಳಿಯ ರಿಷಿ ಸುನಕ್‌ ಅವರು ಪಂಜಾಬ್‌ ಕಿಂಗ್ಸ್‌ ವಿರುದ್ಧ ಐಪಿಎಲ್‌ ಫೈನಲ್‌ಗೆ ಆರ್‌ಸಿಬಿ ತಂಡಕ್ಕೆ ಬೆಂಬಲ ಘೋಷಿಸಿದ್ದಾರೆ. ಹುಬ್ಬಳ್ಳಿಯಲ್ಲಿ L&T ಅಧಿಕಾರಿಗಳ ಎಡವಟ್ಟು; ಒಬ್ಬ ಸಾವು ಇನ್ನೊಬ್ಬನ ಸ್ಥೀತಿ ಗಂಭೀರ! ಭಾರತ ಭೇಟಿಯ ಸಂದರ್ಭದಲ್ಲಿ ಮಾತನಾಡಿದ್ದ ಸುನಕ್, ಆರ್‌ಸಿಬಿಯೊಂದಿಗಿನ ನನ್ನ ಬಾಂಧವ್ಯ ಕುಟುಂಬದ ಮೂಲಕ ಶುರುವಾಯಿತು ಎಂದು … Continue reading ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!