ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್!

ಬೆಂಗಳೂರು:- ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. Rain News: ಕರ್ನಾಟಕದಲ್ಲಿ ಜೂ.8ರವರೆಗೆ ಸಾಧಾರಣ ಮಳೆ! ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ … Continue reading ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್!