ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಕೋಲಾರ  : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ನಿಗಮದ ಕೈಗಾರಿಕಾ ವಲಯದಲ್ಲಿರುವ ಸೌತ್ ಫೀಲ್ಡ್ ಪೈಂಟ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ. ಆದರೆ ಈ ಅವಘಡದಲ್ಲಿ ಯಾವುದೇ ಜೀವ ಹಾನಿ ಆದ ವರದಿಯಾಗಿಲ್ಲ. ಆದರೆ ಕೋಟ್ಯಾಂತರ ರೂಪಾಯಿ ಬೆಲೆಯ ದಾಸ್ತಾನು ಹಾಗೂ ಉಪಕರಣಗಳು ಬೆಂಕಿಗಾಹುತಿಯಾಗಿದೆ. ಜನವಸತಿ ಪ್ರದೇಶದಲ್ಲಿ ಕರಡಿ ಓಡಾಟ, ಆತಂಕದಲ್ಲಿ ಜನ ಕೋಲಾರ ಮತ್ತು ಮಾಲೂರಿನಿಂದ ಅಗ್ನಿಶಾಮಕ ದಳದ ವಾಹನಗಳು … Continue reading ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಅಗ್ನಿ ಅವಘಡ