ಬೆಂಕಿ ಅವಘಡ: ವಂದೇ ಭಾರತ್ ರೈಲಲ್ಲಿ ತಪ್ಪಿದ ಭಾರೀ ಅನಾಹುತ!
ದಾವಣಗೆರೆ:– ಧಾರವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಒಂದೇ ಭಾರತ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಜರುಗಿದೆ. ಕೆಂಪೇಗೌಡರ ಜಯಂತಿಯಲ್ಲಿ ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್: Video Viral ದಾವಣಗೆರೆ ಬಳಿ ಟ್ರೈನ್ನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಗೇಟ್ ಮ್ಯಾನ್ ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ರೈಲನ್ನು ದಾವಣಗೆರೆಯಲ್ಲಿ ನಿಲ್ಲಿಸಿದ್ದಾರೆ. ರೈಲ್ವೇ ಪೊಲೀಸರು ಹಾಗೂ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಸಿಬ್ಬಂದಿ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
Copy and paste this URL into your WordPress site to embed
Copy and paste this code into your site to embed