ಕಲಬುರಗಿ:- ಅಗ್ನಿ ಅವಘಡದಲ್ಲಿ ರಸ್ತೆ ಬದಿ ಹಾಕಿದ್ದ ಫರ್ನಿಚರ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ನಗರದ ವಸಂತ ನಗರದಲ್ಲಿ ಸೋಮವಾರ ರಾತ್ರಿ ಜರುಗಿದೆ.
ಸೀತಾರಾಮ ಸುಂದರಿಯ ಅದ್ಧೂರಿ ನಿಶ್ಚಿತಾರ್ಥ.. ವೈಷ್ಣವಿ ಗೌಡ ಕೈ ಹಿಡಿಯುತ್ತಿರುವ ಹುಡ್ಗ ಯಾರು?
ಹಳೆ ಫರ್ನಿಚರ್ , ಜೊತೆಗೆ ಕಾರ್ ಕೂಡ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಾಹಿತಿ ಆಧರಿಸಿ ಅಗ್ನಿ ಶಾಮಕ ಸಿಬ್ಬಂಧಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.
ಸ್ಟೇಷನ್ ಬಜಾರ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.