Kolara: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‌ನಿಂದ ಗೊಬ್ಬರದ ಅಂಗಡಿಗೆ ಬೆಂಕಿ!

ಕೋಲಾರ – ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗೊಬ್ಬರದ ಅಂಗಡಿಗೆ ಬೆಂಕಿ ತಗುಲಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ನೂತನ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಶ್ರೀ ಮಾರುತಿ‌ ಫರ್ಟಿಲೈಜರ್ಸ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ‌ ಕಾಣಿಸಿಕೊಂಡಿದೆ. ರಸ್ತೆ ಅಪಘಾತ: ಕಾರಿಗೆ ಬೈಕ್ ಡಿಕ್ಕಿ – ಸವಾರ ದುರ್ಮರಣ! ಇದರಿಂದಾಗಿ ಮಳಿಗೆಯಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆಯ ರಾಸಾಯನಿಕ ಗೊಬ್ಬರ ಹಾಗೂ ಇನ್ನಿತರೆ ಸಾಮಾಗ್ರಿಗಳು ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ‌ ನೀಡಿ ಬೆಂಕಿ … Continue reading Kolara: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‌ನಿಂದ ಗೊಬ್ಬರದ ಅಂಗಡಿಗೆ ಬೆಂಕಿ!