ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅವಘಡ ; ನಾಲ್ವರ ದುರ್ಮರಣ

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ.   ಶುಕ್ರವಾರ ರಾತ್ರಿ  ಅವಘಡ ನಡೆದಿದ್ದು, ಕೋಝಿಕ್ಕೋಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತುರ್ತು ವಿಭಾಗದಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಲ್ಲಿದ್ದವರು ತೀವ್ರ ಆತಂಕಕ್ಕೀಡಾದರು. ಯುಪಿಎಸ್ ಕೋಣೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಕೂಡಲೇ ಸುಮಾರು 200 ರೋಗಿಗಳನ್ನು ಅವರ ತುರ್ತು ವೈದ್ಯಕೀಯ ಉಪಕರಣಗಳೊಂದಿಗೆ ತುರ್ತು ವಿಭಾಗದಿಂದ ಸ್ಥಳಾಂತರಿಸಲಾಗಿದೆ. ಶಿರ್ಗಾಂವ್‌ ದೇವಸ್ಥಾನದಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ ; ಗೋವಾ ಸಿಎಂ … Continue reading ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅವಘಡ ; ನಾಲ್ವರ ದುರ್ಮರಣ