ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ: ಶಿವಮೊಗ್ಗದ ಪ್ರವಾಸಿಗ ಸೇರಿ ಮೂವರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಯೊಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು. ಏ.19 ರಂದು … Continue reading ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ: ಶಿವಮೊಗ್ಗದ ಪ್ರವಾಸಿಗ ಸೇರಿ ಮೂವರು ಸಾವು