Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    GPS Tracker: ದೇಶದಲ್ಲೇ ಮೊದಲು.! ಉಗ್ರರ ಮೇಲೆ ನಿಗಾ ಇಡಲು ಜಿಪಿಎಸ್ ಟ್ರ್ಯಾಕರ್

    By AIN AuthorNovember 6, 2023
    Share
    Facebook Twitter LinkedIn Pinterest Email
    Demo

    ಶ್ರೀನಗರ: ಜಾಮೀನಿನ (Bail) ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನು (GPS Anklet) ಜಮ್ಮು ಕಾಶ್ಮೀರ ಪೊಲೀಸರು (Jammu Kashmir) ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿ ಬಂಧನಕ್ಕೆ ಒಳಗಾದ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ದೇಶದ ಮೊದಲ ಪೊಲೀಸ್‌ ಪಡೆ ಎಂಬ ಹೆಗ್ಗಳಿಗೆ ಜಮ್ಮು ಕಾಶ್ಮೀರ ಪೊಲೀಸರು ಪಾತ್ರರಾಗಿದ್ದಾರೆ.

    ಜಿಪಿಎಸ್‌ ಟ್ರ್ಯಾಕರ್ ಆಂಕ್ಲೆಟ್ ವ್ಯಕ್ತಿಯ ಪಾದದ ಸುತ್ತಲೂ ಧರಿಸಬಹುದಾದ ಸಾಧನವಾಗಿದ್ದು, ಮೇಲ್ವಿಚಾರಣೆ ಮಾಡಲು ಮತ್ತು ಅವರ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ. ಜಾಮೀನು, ಪೆರೋಲ್ ಮತ್ತು ಗೃಹಬಂಧನದಲ್ಲಿರುವ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಜೈಲುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಈ ಸಾಧನವನ್ನು ಈಗಾಗಲೇ ಅಮೆರಿಕ, ಯುನೈಟೆಡ್‌ ಕಿಂಗ್‌ಡಮ್‌, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಬಳಸಲಾಗುತ್ತಿದೆ.

    ಔಷಧಿಗಳಿಲ್ಲದೆ ಆರೋಗ್ಯ ಚಿಕಿತ್ಸೆ: ಸುಪ್ರೀಂ ರೇ ಹೀಲಿಂಗ್ ಸೆಂಟರ್ : ಇಲ್ಲಿದೆ ಉಚಿತ ಸಲಹೆ – Reiki  

    ಹಲವು ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಗುಲಾಂ ಮೊಹಮ್ಮದ್‌ ಭಟ್‌ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಈತನ ಜಾಮೀನು ಅರ್ಜಿಯನ್ನು ಆಲಿಸಿದ ಜಮ್ಮು ಕಾಶ್ಮೀರದಲ್ಲಿರುವ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ (NIA) ಪೊಲೀಸರಿಗೆ ಜಿಪಿಎಸ್ ಆಧಾರಿತ ಸಾಧನ ಅಳವಡಿಸಲು ಸೂಚಿಸಿ ಜಾಮೀನು ಮಂಜೂರು ಮಾಡಿತು. ಪ್ರಸ್ತುತ ಈ ಸಾಧನವನ್ನು ದೇಶದ್ರೋಹ ಪ್ರಕರಣದಡಿ ಬಂಧಿತರಾಗುವ ಆರೋಪಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    TVK ಪಕ್ಷದ ಸಿಎಂ ಅಭ್ಯರ್ಥಿ ನಾನೇ ಎಂದ ದಳಪತಿ..ಬಿಜೆಪಿ ಜೊತೆ ಮೈತ್ರಿ ಇಲ್ಲ..ವಿಜಯ್‌ ಏಕ್‌ ಮಾರ್ ದೋ ತುಕ್ಡ್!‌

    July 4, 2025

    ಶಿಕ್ಷಣದ ಹೆಸರಿನಲ್ಲಿ Instagram ನಕಲಿ ಖಾತೆ ತೆರೆದು ವಂಚನೆ: 18 ಲಕ್ಷ ಕಳೆದುಕೊಂಡ MBA ವಿದ್ಯಾರ್ಥಿನಿ..!

    July 4, 2025

    Himachal Pradesh: ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ: 63 ಜನ ಸಾವು – ಹೆಚ್ಚಿದ ಆತಂಕ

    July 4, 2025

    200 ಕೋಟಿ ವಂಚನೆ ಕೇಸ್: ದೆಹಲಿ ಹೈಕೋರ್ಟ್’ನಿಂದ ಜಾಕ್ವಲಿನ್ ಅರ್ಜಿ ವಜಾ!

    July 4, 2025

    ಕ್ಷುಲ್ಲಕ ಕಾರಣಕ್ಕೆ ತಾಯಿ-ಮಗನ ಹತ್ಯೆಗೈದ ಮನೆಗೆಲಸದವ

    July 3, 2025

    MALI TERROR ATTACK – ಮಾಲಿಯಲ್ಲಿ ಉಗ್ರ ದಾಳಿ ; ಮೂವರು ಭಾರತೀಯರ ಅಪಹರಣ

    July 3, 2025

    ಓವರ್ ಟೈಮ್ ಮಾಡ್ಲೇಬೇಡಿ, ಆರೋಗ್ಯ ನೋಡಿಕೊಳ್ಳಿ ಎಂದ ಉದ್ಯೋಗಿಗಳಿಗೆ Infosys ಖಡಕ್ ಆದೇಶ

    July 2, 2025

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    500 Percent tariff: ರಷ್ಯಾ ಜೊತೆ ವ್ಯಾಪಾರ: ಭಾರತದ ಮೇಲೆ ಶೇ.500 ರಷ್ಟು ಸುಂಕ ವಿಧಿಸಿದ ಅಮೆರಿಕ..!

    July 2, 2025

    Bike Taxi ಸವಾರರಿಗೆ ಬಿಗ್ ರಿಲೀಫ್: ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೇಂದ್ರ ಸರ್ಕಾರ ಅನುಮತಿ!

    July 2, 2025

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಕಾರಿಡಾರ್​​ ಮೇಲೆ ನುಗ್ಗಿದ ಕಾರು: ಯುವಕ ಸಾವು!

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.