ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ, ಕೊಲೆ

ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ,  ಹತ್ಯೆಗೈದಿರುವ ಅಮಾನವೀಯ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಸೈಕೋಪಾತ್‌ ಓರ್ವ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವುದನ್ನು ಕಂಡು, ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ. ಕುಡಿದ ಮತ್ತಿನಲ್ಲಿ ಅತ್ತಿಗೆಗೆ ಚೂರಿ ಹಾಕಿದ ಮೈದುನ ಪೊಲೀಸರ ವಶಕ್ಕೆ ಇನ್ನೂ 5 … Continue reading ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ, ಕೊಲೆ