ನಿಮ್ಮ ಬಿಳಿ ಗಡ್ಡ ಕಪ್ಪಾಗಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!

ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಹಾಗೂ ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೇವಲ 30-35 ವರ್ಷ ದಾಟುವಷ್ಟರಲ್ಲೇ ಬಿಳಿ ಕೂದಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಿಳಿ ಕೂದಲುಗಳನ್ನು ಮರೆಮಾಚಲು ಬಹುತೇಕ ಮಂದಿ ಹೇರ್​ ಕಲರ್ ಮತ್ತು ಅನೇಕ ರಾಸಾಯನಿಕ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಇವುಗಳ ದೀರ್ಘಕಾಲ ಬಳಕೆ ಕೂದಲಿಗೆ ಹಾನಿಯುಂಟು ಮಾಡುತ್ತದೆ. ಬಿಳಿ ಕೂದಲನ್ನು ಮರೆಮಾಚಲು ಹೆಚ್ಚು ಹೇರ್ ಕಲರಿಂಗ್ ಬಳಸುವುದು, ಕೂದಲು ಉದುರುವಿಕೆ ಸಮಸ್ಯೆಯನ್ನು ಉಂಟು ಮಾಡುತ್ತದೆ. DC vs … Continue reading ನಿಮ್ಮ ಬಿಳಿ ಗಡ್ಡ ಕಪ್ಪಾಗಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!