ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಸಂಭವಿಸಿದ್ದ ಕಾಲ್ತುಳಿತ ಘಟನೆಯು ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ. ಜನರಿಗೆ ನಾಯಿ‌ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿ ಅರೆಸ್ಟ್! ನಗರದಲ್ಲಿ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು … Continue reading ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!