ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: 10ಕ್ಕೂ ಹೆಚ್ಚು ಮಂದಿ ಸಾವು..ಸರ್ಕಾರಕ್ಕೆ ಛೀಮಾರಿ ಹಾಕಿದ ಪರಿಷತ್ ಶಾಸಕ ಟಿಎ ಶರವಣ!

ಬೆಂಗಳೂರು:- ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. RCB ಸಂಭ್ರಮಾಚರಣೆ ಆಘಾತ: 11 ಮಂದಿ ಸಾವು.. ಛೇ, ಛೇ ಇಂಥಾ ಸೆಲಬ್ರೇಷನ್ ಬೇಕಿತ್ತಾ!? ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪರಿಷತ್ ಶಾಸಕ ಟಿಎ ಶರವಣ ಅವರು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಆರ್ ಸಿ ಬಿ ಗೆಲುವಿನ ಪ್ರಚಂಡ ವಿಜಯೋತ್ಸವ. ಪ್ರಚಂಡ … Continue reading ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: 10ಕ್ಕೂ ಹೆಚ್ಚು ಮಂದಿ ಸಾವು..ಸರ್ಕಾರಕ್ಕೆ ಛೀಮಾರಿ ಹಾಕಿದ ಪರಿಷತ್ ಶಾಸಕ ಟಿಎ ಶರವಣ!