ಕಲಬುರಗಿ: ಕಳೆದ 11 ವರ್ಷಗಳಿಂದ ಕೇಂದ್ರ ಸರ್ಕಾರ ಐಟಿ, ಇಡಿ ಅಸ್ತ್ರವನ್ನಾಗಿ ಬಳಸಿಕೊಳ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ನ್ಯಾಷನಲ್ ಹೆರಾಲ್ಡ್ ಕೇಸ್ ವಿಚಾರವಾಗಿ ಮಾತನಾಡಿದ ಅವರು, ಇಷ್ಟು ವರ್ಷ ಆಯಿತು ಎಲ್ಲಿ ಮನಿಲಾಂಡ್ರಿಗ್ ಆಗಿದೆ, ಹೇಗ್ ಆಗಿದೆ ಅಂತ ಪ್ರೂವ್ ಮಾಡಲು ಆಗಿಲ್ಲ ಅವರಿಂದ. ಇದು ಎಜಿ, ನ್ಯಾಷನಲ್ ಹೆರಾಲ್ಡ್ ಅಲ್ಲಿ ಇರಬಹುದು,
Chanakya Niti: ಚಾಣಕ್ಯನ ಪ್ರಕಾರ ಮಕ್ಕಳ ವಿಷಯದಲ್ಲಿ ಪೋಷಕರು ಈ ತಪ್ಪುಗಳನ್ನು ಮಾಡಬಾರದು…!
ಬೇರೆ ಸಂಸ್ಥೆಗಳು ನಾಟ್ ಫಾರ್ ಬೆನೆಫಿಟ್ ಸಂಸ್ಥೆಗಳು. ಒಂದೂ ರೂಪಾಯಿ ಕೂಡ ಅವರು ಡಿವಿಡೆಂಟ್,ಸ್ಯಾಲರಿ ತೊಗೊಳ್ಳುವ ಹಾಗಿಲ್ಲ. ಆದ್ರು ಕೂಡ ಇವರು ಐಟಿ, ಇಡಿ ಅವರು ವೈಯಕ್ತಿಕ ರಾಜಕೀಯ ದ್ವೇಷ ಸಾಧಿಸಲು ಕೇಂದ್ರದಿಂದ ಆರ್ಡರ್ ತೊಗೊಳ್ತಿದಾರೆ.
ಯಾವಾಗ ಮೋದಿ ಅವರ ಜನಪ್ರಿಯತೆ ಕಡಿಮೆ ಆಗುತ್ತೆ, ಬೆಲೆ ಏರಿಕೆ ಬಗ್ಗೆ ಜನ ಪ್ರಶ್ನೆ ಮಾಡ್ತಾರೆ ಆಗ ಮಾತ್ರ ಐಟಿ, ಇಡಿ, ರಾಬರ್ಟ್ ವಾದ್ರಾ, ಸೋನಿಯಾ ಗಾಂಧಿ ಅವರು ನೆನಪಿಗೆ ಬರ್ತಾರೆ ಎಂದು ಕಿಡಿಕಾರಿದ್ದಾರೆ.