ಪೂಂಚ್‌ನಲ್ಲಿ ಪಾಕಿಸ್ತಾನ ಸೇನೆಯ ಫಿರಂಗಿ ಗುಂಡಿನ ದಾಳಿಯಲ್ಲಿ 16 ಅಮಾಯಕ ನಾಗರಿಕರು ಸಾವನ್ನಪ್ಪಿ 53 ಮಂದಿ ಗಾಯಗೊಂಡಿರುವ ಬಗ್ಗೆ ಮತ್ತು ಭಾರತದ ಹಲವಾರು ನಗರಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ನಡೆಸಿದ ಪ್ರಯತ್ನಗಳನ್ನು ಭಾರತ ಹೇಗೆ ವಿಫಲಗೊಳಿಸಿತು ಎಂಬುದರ ಕುರಿತು ವಿವರಗಳನ್ನು ನೀಡಲು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಸಂಜೆ 5:30 ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.