ಅನುಮಾನಾಸ್ಪದವಾಗಿ ವಿದೇಶಿ ಮಹಿಳೆ ಮೃತದೇಹ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ!

ಬೆಂಗಳೂರು :- ನಿರ್ಜನ ಪ್ರದೇಶದಲ್ಲಿ ವಿದೇಶಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ತರಹುಣಸೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ಜರುಗಿದೆ. ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ! ಮೃತಳನ್ನು ಆಫ್ರಿಕಾದ ನೈಜೀರಿಯಾದ ಕ್ರಾಸ್ ರಿವರ್ ಮೂಲದ ಲೋವೆತ್ ಎಂದು ಗುರುತಿಸಲಾಗಿದೆ. ಮೃತಳ ಪಾಸ್ ಪೋರ್ಟ್ ಚಿಕ್ಕ ಮಜಾಲ ಪೊಲೀಸರಿಗೆ ಪತ್ತೆಯಾಗಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿ ನೆಲೆಸಿದ್ದಳು ಎಂದು ತಿಳಿದುಬಂದಿದೆ. ಮೃತ ಮಹಿಳೆ ಮೂಲತಃ ಆಫ್ರಿಕಾದ ಕ್ರಾಸ್ ರಿವರ್ … Continue reading ಅನುಮಾನಾಸ್ಪದವಾಗಿ ವಿದೇಶಿ ಮಹಿಳೆ ಮೃತದೇಹ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ!