Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೆಲಿಕಾಪ್ಟರ್ ಅಪಘಾತದಲ್ಲಿ ಚಿಲಿಯ ಮಾಜಿ ಅಧ್ಯಕ್ಷ ಪಿನೆರಾ ನಿಧನ

    By Author AINFebruary 7, 2024
    Share
    Facebook Twitter LinkedIn Pinterest Email
    Demo

    ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ಚಿಲಿಯಾದ ದಕ್ಷಿಣ ಭಾಗದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದ್ದು ಅವರಿಗೆ 74 ವರ್ಷ ವಯಸ್ಸಾಗಿತ್ತು.

    ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ನಾಲ್ವರು ಇದ್ದರು ಎಂದು ಸರ್ಕಾರದ ತುರ್ತು ಸಂಸ್ಥೆ ಸೆನಾಪ್ರೆಡ್ ಮಾಹಿತಿ ನೀಡಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

    ರಕ್ಷಣಾ ಸೇವೆಗಳು ಪಿನೆರಾ ಅವರ ಮೃತದೇಹವನ್ನು ವಶಪಡಿಸಿಕೊಂಡಿವೆ ಮತ್ತು ಸರ್ಕಾರವು ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಿದೆ ಎಂದು ಚಿಲಿ ಆಂತರಿಕ ಸಚಿವ ಕ್ಯಾರೊಲಿನಾ ತೋಹಾ ಮಾಹಿತಿ ನೀಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಮಾಸ್ಕೋದಲ್ಲಿ ವಿಮಾನ ಸೇವೆ ಸ್ಥಗಿತ

    June 10, 2025

    Chinese Researcher: ವುಹಾನ್ ಲ್ಯಾಬ್ PHD ವಿದ್ಯಾರ್ಥಿಯನ್ನು ಬಂಧಿಸಿದ ಅಮೆರಿಕ..! ಯಾಕೆ ಗೊತ್ತಾ..?

    June 10, 2025

    ಡಿಜಿಟಲ್ ಅರೆಸ್ಟ್ ನಿಂದ ಶ್ರೀಲಂಕಾದ ಕೆಸಿನೊ ಗೆ ಹಣ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್!

    June 10, 2025

    Donald Trump: ಏರ್’ಫೋರ್ಸ್ ಒನ್ ವಿಮಾನದ ಮೆಟ್ಟಿಲುಗಳ ಮೇಲೆ ಜಾರಿಬಿದ್ದ ಟ್ರಂಪ್..! ವಿಡಿಯೋ ವೈರಲ್

    June 9, 2025

    ಅಮೆರಿಕಾದಲ್ಲಿ ಶಿವಣ್ಣನ ಜೀವನಚರಿತ್ರೆ ಪುಸ್ತಕ ಬಿಡುಗಡೆ..ಹಾಡು ಹೇಳಿ‌ ಶಿವಪಡೆ ರಂಜಿಸಿದ ಭಜರಂಗಿ..Video ವೈರಲ್!‌

    June 9, 2025

    ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!

    June 8, 2025

    Elon Musk: ರಾಜಕೀಯಕ್ಕೆ ಎಲಾನ್ ಮಸ್ಕ್: ವಿಶ್ವದ ಕೋಟ್ಯಾಧಿಪತಿಯ ಹೊಸ ಪಕ್ಷದ ಹೆಸರೇನು ಗೊತ್ತಾ..?

    June 7, 2025

    ಟ್ರಂಪ್ ಜೊತೆ ಬಿರುಕು: ಟೆಸ್ಲಾ ಷೇರುಗಳು ಶೇ.14 ರಷ್ಟು ಕುಸಿತ – ಮಸ್ಕ್’ಗೆ 13 ಲಕ್ಷ ಕೋಟಿ ರೂ. ನಷ್ಟ

    June 6, 2025

    Pakistan Earthquake: 48 ಗಂಟೆಗಳಲ್ಲಿ 21 ಬಾರಿ ಕಂಪಿಸಿದ ಭೂಮಿ..! ಜನರಲ್ಲಿ ಹೆಚ್ಚಿದ ಆತಂಕ

    June 5, 2025

    ಛೀ.. ಹಣಕ್ಕಾಗಿ ಹೆತ್ತವರನ್ನು ಕೊಂದು 4 ವರ್ಷಗಳ ಕಾಲ ಶವಗಳೊಂದಿಗೆ ಬದುಕಿದ ಮಗಳು!

    June 5, 2025

    ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ಗಂಭೀರ ಆರೋಪ ಮಾಡಿದ ಮಸ್ಕ್..! ಕಾರಣವೇನು ಗೊತ್ತಾ..?

    June 4, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.