Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    HDK Wishes: ವಿಪಕ್ಷನಾಯಕ ಆರ್.ಅಶೋಕ್’ಗೆ ಮಾಜಿ ಸಿಎಂ HDK ಅಭಿನಂದನೆ!

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:ರಾಜ್ಯದ ವಿರೋಧ ಪಕ್ಷಸ ನಾಯಕರಾಗಿ ಮಾಜಿ ಸಚಿವ ಆರ್ ಅಶೋಕ್ ಆಯ್ಕೆ ಆಗಿದ್ದಾರೆ. ಈ ಹಿನ್ನೆಲೆ ಪಕ್ಷದ ಹಿರಿಯ ಮುಖಂಡರು ಸೇರಿ ಹಲವರು ಆರ್ ಅಶೋಕ್ ಅವರಿಗೆ ಶುಭ ಹಾರೈಸಿದ್ದಾರೆ.

    https://x.com/hd_kumaraswamy/status/1725559534826201174?t=Wm-fDvrr__zmXbOD2A1AsA&s=08

    ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ,  ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭನಗರ ಕ್ಷೇತ್ರದ ಶಾಸಕರಾದ ಅಶೋಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

    ಅಶೋಕ್ ಅವರು ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಪ್ರಬಲ ಹೋರಾಟ ನಡೆಸುವುದರ ಜತೆಗೆ, ರಾಜ್ಯದ ಜನರ ದನಿಯಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಲಿ ಎಂದು ಹಾರೈಸುತ್ತೇನೆ.

    Demo
    Share. Facebook Twitter LinkedIn Email WhatsApp

    Related Posts

    ದೇಶದ ಈ ರಾಜ್ಯದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ ಜೋರು!

    May 27, 2025

    ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ ಸಿದ್ದರಾಮಯ್ಯ!

    May 27, 2025

    ಗ್ರಾಹಕರ ಗಮನಕ್ಕೆ: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    May 27, 2025

    ರೋಡ್​​ರೇಜ್​ ಪ್ರಕರಣ: ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ​​ಅಧ್ಯಕ್ಷನ ಮೇಲೆ ಹಲ್ಲೆ!

    May 27, 2025

    ನಮ್ಮ ರಾಜ್ಯದ ಆಸ್ತಿ ಸರ್ಕಾರ ರಕ್ಷಣೆ ಮಾಡಿಕೊಳ್ಳುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

    May 27, 2025

    ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ

    May 27, 2025

    ಮೂರು ವರ್ಷದ ಬಳಿಕ ಮತ್ತೆ ಟೋಯಿಂಗ್ ಶುರು…ಗೃಹ ಸಚಿವ ಪರಮೇಶ್ವರ್‌ ಅಧಿಕೃತ ಘೋಷಣೆ

    May 27, 2025

    ಚಂಚಲಗುಡ ಜೈಲಿನಿಂದ ಬೆಂಗಳೂರು ಜೈಲಿಗೆ ಗಣಿಧಣಿ ಜನಾರ್ಧನ ರೆಡ್ಡಿ ಶಿಫ್ಟ್!‌

    May 27, 2025

    ರೆಬಲ್ಸ್‌ಗೆ ಶಾಕ್‌ ಕೊಟ್ಟ BJP… S.T.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಪಕ್ಷದಿಂದ ಉಚ್ಛಾಟನೆ!

    May 27, 2025

    ಶ್ರೀಧರ್‌ಗೆ ಹುಡುಗಿಯರ ಸಹವಾಸ ಇತ್ತು..ಶ್ರೀಧರ್ ಸಾವಿನ ಬಳಿಕ ಪತ್ನಿ Audio ವೈರಲ್!‌

    May 27, 2025

    ಕ್ರಿಕೆಟ್ ಪಂದ್ಯ ನೋಡುತ್ತಾ ಸಮೋಸಾ ತಿನ್ನಲು ಸಿಎಂಗೆ ಸಮಯವಿದೆ, ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲು ಇಲ್ಲ: ಆರ್‌. ಅಶೋಕ್‌ ಟೀಕೆ

    May 27, 2025

    ರಾಜ್ತದಲ್ಲಿ ಕೊರೋನಾ ಆತಂಕ: ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ – ಮಧು ಬಂಗಾರಪ್ಪ

    May 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.