Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇಂದು ಗುಜರಾತ್’ನ ರಾಜ್ ಕೋಟ್’ನಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ!

    By Author AINJune 16, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಅಹಮದಾಬಾದ್​ ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮೃತಪಟ್ಟಿದ್ದಾರೆ.ಅವರ ಅಂತ್ಯಕ್ರಿಯೆಗೆ ಸರ್ಕಾರ ಸಂಪೂರ್ಣ ವ್ಯವಸ್ಥೆ ಮಾಡಿದೆ. ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜ್​ಕೋಟ್​​ನಲ್ಲಿ ನೆರವೇರಲಿದೆ.

    ನೀವು ಕೂಡ ಜಾಸ್ತಿ ಉಪ್ಪಿನಕಾಯಿ ತಿಂತೀರಾ!? ಹಾಗಿದ್ರೆ ಈ ಸಮಸ್ಯೆಗಳು ಗ್ಯಾರಂಟಿ!

    ಸಿವಿಲ್​ ಆಸ್ಪತ್ರೆಯಲ್ಲಿ ಇಂದು ರೂಪಾನಿ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ನೀಡಲಾಗುತ್ತದೆ.  ಬಳಿಕ ವಿಮಾನದ ಮೂಲಕ ರಾಜ್​ಕೋಟ್​ಗೆ ಮಧ್ಯಾಹ್ನ ಸುಮಾರು 2 ಗಂಟೆಗೆ ತರಲಾಗುತ್ತದೆ. ಸಂಜೆ 5ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಹಮದಾಬಾದ್​ನ ಸಿವಿಲ್​ ಆಸ್ಪತ್ರೆಯಲ್ಲಿರುವ ಅವರ ಪಾರ್ಥಿವ ಶರೀರವನ್ನು ಹೊತ್ತೊಯ್ಯುವ ವಾಹನಕ್ಕೆ 2,000 ಕೆ.ಜಿ ಹೂವುಗಳಿಂದ ಅಲಂಕಾರ ಮಾಡಲಾಗಿದ್ದು,

    ಮೃತದೇಹದ ಮೇಲೆ ತ್ರಿವರ್ಣ ಧ್ವಜ ಹೊದಿಸಲಾಗುತ್ತದೆ. ಇದುವರೆಗೆ 80 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇದುವರೆಗೆ 33 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಸಿವಿಲ್​ ಆಸ್ಪತ್ರೆಯ ಹೆಚ್ಚುವರಿ ಸೂಪರಿಂಟೆಂಡೆಂಟ್​ ಡಾ.ರಜನೀಶ್​ ಪಟೇಲ್ ಹೇಳಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    ಕೊರೋನಾಗೆ 11 ಜನರು ಬಲಿ..! ದೇಶದಲ್ಲಿ ಒಟ್ಟು ಎಷ್ಟು ಕೋವಿಡ್ ಕೇಸ್ ಪತ್ತೆ ಆಗಿವೆ ಗೊತ್ತಾ..?

    June 16, 2025

    ಏರ್ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ ಯುವಕ ಈತನೇ ನೋಡಿ!

    June 15, 2025

    ಏರ್ ಇಂಡಿಯಾ ವಿಮಾನ ದುರಂತ: ಡಿಎನ್‌ಎ ಮ್ಯಾಚ್, ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ!

    June 15, 2025

    ಮತ್ತೊಂದು ವಿಮಾನ ಅಪಘಾತ: ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್​ ಪತನ – 6 ಮಂದಿ ಸಾವು!

    June 15, 2025

    ಗೋಲ್ಡ್ ಪ್ರಿಯರಿಗೆ ಶಾಕ್: ನಿಲ್ಲದ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ!

    June 15, 2025

    ವಿಮಾನ ದುರಂತ: ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು!

    June 14, 2025

    ಭಾರೀ ಮಳೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

    June 14, 2025

    ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ?

    June 14, 2025

    Ahmedabad Plane Crash: ಎರಡು ಬಾರಿ ಲಂಡನ್ ಟಿಕೆಟ್ ರದ್ದುಗೊಳಿಸಿದ್ದ ವಿಜಯ್ ರೂಪಾನಿ..!

    June 14, 2025

    Axiom-4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ

    June 14, 2025

    Ahmedabad Plane Crash: ವಿಮಾನ ಮೇಲಕ್ಕೆ ಏರುತ್ತಿಲ್ಲ..: ಕ್ಯಾಪ್ಟನ್ ಸುಮಿತ್ ಕೊನೆ 5 ಸೆಕೆಂಡ್’ಗಳ ಆಡಿಯೋ ವೈರಲ್

    June 14, 2025

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.