ಕಾರವಾರದಲ್ಲಿ ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ

ಕಾರವಾರ: ವಾಯುವಿಹಾರಕ್ಕೆ ತೆರಳಿದ್ದ ವೇಳೆ ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್​ಎನ್​ಎಲ್​ ಕಚೇರಿ ಬಳಿ‌ ಘಟನೆ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಸತೀಶ್‌ ಕೋಳಂಕರ್‌ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು, ಪರಾರಿಯಾಗಿದ್ದಾರೆ. ತಕ್ಷಣವೇ ಸತೀಶ್​ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾರು ಅಪಘಾತ ಪ್ರಕರಣ ; ಆರೋಪಿ ಬಂಧಿಸಿದ ಪೊಲೀಸರ ಅಭಿನಂದಿಸಿದ ಹೆಬ್ಬಾಳ್ಕರ್ … Continue reading ಕಾರವಾರದಲ್ಲಿ ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ