ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಬರ್ತಡೇ: ರಾಜಕೀಯ ಗಣ್ಯರಿಂದ ಶುಭ ಕೋರಿಕೆ!
ಬೆಂಗಳೂರು:- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 92ನೇ ವರ್ಷದ ಬರ್ತಡೇ ಸೆಲೆಬ್ರೇಷನ್ ನಲ್ಲಿರುವ ದೇವೇಗೌಡರಿಗೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಮಳೆಗಾಹುತಿಯಾದ RCB ಮ್ಯಾಚ್: ವೈಟ್ ಜರ್ಸಿಯಲ್ಲಿ ಮಿಂದೆದ್ದ ಫ್ಯಾನ್ಸ್.. ಭಾವುಕರಾದ ವಿರಾಟ್ ಕೊಹ್ಲಿ! ನರೇಂದ್ರ ಮೋದಿ:- ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಗಾಗಿ ಹೆಚ್‌ಡಿಡಿ ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ಹಲವಾರು ವಿಷಯಗಳ ಕುರಿತು ಅವರ ಬುದ್ಧಿವಂತಿಕೆ ಮತ್ತು ಒಳನೋಟಗಳು ಹೆಚ್ಚಿನ … Continue reading ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಬರ್ತಡೇ: ರಾಜಕೀಯ ಗಣ್ಯರಿಂದ ಶುಭ ಕೋರಿಕೆ!
Copy and paste this URL into your WordPress site to embed
Copy and paste this code into your site to embed