ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಗೆ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ನೇಮಕ..! ಭುಗಿಲೆದ್ದ ಆಕ್ರೋಶ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕಗೊಂಡಿದ್ದಾರೆ. ಸ್ಥಳೀಯರು ಮತ್ತು ವಿಪಕ್ಷಗಳು ಈ ನೇಮಕಾತಿಯನ್ನು ವಿರೋಧಿಸುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಪಂ ಸದಸ್ಯನೂ ಆಗಿರುವ ಹರೀಶ್ ಇಂಜಾಡಿಗೆ ಅಧ್ಯಕ್ಷ ಪಟ್ಟ ಸಿಕ್ಕಿದೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ. ಈತನಿಗೆ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸು ಮಾಡಿದ್ದರು. ಅದರಂತೆ ಹರೀಶ್‌ಗೆ, ಕುಕ್ಕೆ ವ್ಯವಸ್ಥಾಪನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ ಒಲಿದಿದೆ. … Continue reading ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಗೆ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ನೇಮಕ..! ಭುಗಿಲೆದ್ದ ಆಕ್ರೋಶ