Breaking News: ಕಾಲ್ತುಳಿತಕ್ಕೆ 11 ಮಂದಿ ಬಲಿ: ಕಮಿಷನರ್ ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳು ಸಸ್ಪೆಂಡ್!

ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕ್ಟರಿ ಸೆಲೆಬ್ರೇಷನ್ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದಾರೆ. ಟಿಪ್ಪರ್ ಗೆ ತಗುಲಿದ ಕರೆಂಟ್ ವೈಯರ್.. ದಿಢೀರ್ ಹೊತ್ತಿಕೊಂಡ ಬೆಂಕಿ: ಚಾಲಕ ಸಾವು! ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ ಹಲವರನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಕಾಲ್ತುಳಿತ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರ್‌ಸಿಬಿ ಚಾಂಪಿಯನ್ಆದ ಖುಷಿಯಲ್ಲಿದ್ದ ಬೆಂಗಳೂರು … Continue reading Breaking News: ಕಾಲ್ತುಳಿತಕ್ಕೆ 11 ಮಂದಿ ಬಲಿ: ಕಮಿಷನರ್ ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳು ಸಸ್ಪೆಂಡ್!