ನಾಲ್ವರು ಪಾಕ್ ಪ್ರಜೆಗಳ ಗಡಿಪಾರು ; ದೀರ್ಘಾವಧಿ ವೀಸಾ ಹೊಂದಿರುವವರಿಗೆ ವಿನಾಯ್ತಿ
ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಇನ್ನೂ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್ ಪ್ರಜೆಗಳು ವಾಸವಾಗಿದ್ದಾರೆ ಎಂದು ಪತ್ತೆಯಾಗಿದೆ. 5 ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ. ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರ ವಿನಾಯ್ತಿ ನೀಡಿದೆ. … Continue reading ನಾಲ್ವರು ಪಾಕ್ ಪ್ರಜೆಗಳ ಗಡಿಪಾರು ; ದೀರ್ಘಾವಧಿ ವೀಸಾ ಹೊಂದಿರುವವರಿಗೆ ವಿನಾಯ್ತಿ
Copy and paste this URL into your WordPress site to embed
Copy and paste this code into your site to embed