ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

ದಕ್ಷಿಣ ಕನ್ನಡ ಜಿಲ್ಲೆ/ಬೆಂಗಳೂರು:-ಹೆಲ್ಪ್‌ಲೈನ್‌ ಹೆಸರಿನಲ್ಲಿ ವಂಚನೆ ಮಾಡಿರುವ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್‌ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬಾಕೆ ನೊಂದವರಿಗೆ ಸಹಾಯ ಮಾಡುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌, ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ … Continue reading ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!