ರೇಷನ್ ಕಾರ್ಡ್ ಮಾಡಿಸಿಕೊಡ್ತೀನಿ ಎಂದು ಹಣ ಪಡೆದು ವಂಚನೆ ; ಸಾರ್ವಜನಿಕರಿಂದ ಬಿತ್ತು ಗೂಸಾ

ಹುಬ್ಬಳ್ಳಿ :  ರೇಷನ್ ಕಾರ್ಡ್ ಮಾಡಿಸಿಕೊಡ್ತೀನಿ ಎಂದು ಹಣ ಪಡೆದು ವಂಚಿಸಿದವನಿಗೆ ಹಿಗ್ಗಾ ಮುಗ್ಗಾ ಥಳಿಸಿದದ ಘಟನೆ ನಡೆದಿದೆ. ಹುಬ್ಬಳ್ಳಿಯ ನೆಹರೂ ಮೈದಾನದ ಬಳಿ ಅಹಾರ ಇಲಾಖೆಯ ಏಜೆಂಟ್ ಎಂದು ಸಾರ್ವಜನಿಕರಿಂದ ರೇಷನ್ ಕಾರ್ಡ್ ಮಾಡಿಸಲು ಒಂದು ಸಾವಿರ, ಎರಡು ಸಾವಿರ ಪಡೆದು ಯಾಮಾರಿಸಿದ್ದವನಿಗೆ ಜನರೇ ಥಳಿಸಿದ್ದಾರೆ. ಅಹಾರ ಇಲಾಖೆಯ ಕೂಗಳತೆ ದೂರದಲ್ಲಿ ಮಲೀಕ್ ಅನ್ನೋ ಏಜೆಂಟ್ ನಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಸಿದ್ದಾರೆ. ಸುಮಾರು 30 ಕ್ಕೂ ಹೆಚ್ಚು ಸಾರ್ವಜನಿಕರ ಬಳಿ ರೇಷನ್ ಕಾರ್ಡ್ ಮಾಡಿಸಿಕೊಡ್ತೀನಿ … Continue reading ರೇಷನ್ ಕಾರ್ಡ್ ಮಾಡಿಸಿಕೊಡ್ತೀನಿ ಎಂದು ಹಣ ಪಡೆದು ವಂಚನೆ ; ಸಾರ್ವಜನಿಕರಿಂದ ಬಿತ್ತು ಗೂಸಾ