ಇನ್ಮುಂದೆ ಮೆಟ್ರೋದ ನಿಲ್ದಾಣದಲ್ಲಿ ಶೌಚಾಲಯ ಬಳಸೋಕೆ ಕೊಡ್ಬೇಕು ಕಾಸು: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ!

ಬೆಂಗಳೂರು:- ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಹೊಡೆತ ನೀಡಿದೆ. ಈಗಾಗಲೇ ಮೆಟ್ರೋ ಟಿಕೆಟ್‌ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ, ಈಗ ಮೆಟ್ರೋ ನಿಲ್ದಾಣದ ಶೌಚಾಲಯಗಳ ಬಳಕೆಗೆ ಶುಲ್ಕ ವಿಧಿಸಲಾಗಿದೆ. 12 ನಿಲ್ದಾಣಗಳಲ್ಲಿ ಮೂತ್ರ ವಿಸರ್ಜನೆಗೆ 2 ರೂ. ಮತ್ತು ಮಲ ವಿಸರ್ಜನೆಗೆ 5 ರೂ. ನಿಗದಿಪಡಿಸಲಾಗಿದೆ. ಇದಕ್ಕೆ ಪ್ರಯಾಣಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಡಾಕ್ಟರ್ ಮನೆಗೆ ಬೆಂಕಿಯಿಟ್ಟ ಪುಂಡರು ಪೊಲೀಸ್ರ ಬಲೆಗೆ… ಸುಪಾರಿ ನೀಡಿದ ಬಿಜೆಪಿ ಕಾರ್ಯಕರ್ತ ಎಸ್ಕೇಪ್..! ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ … Continue reading ಇನ್ಮುಂದೆ ಮೆಟ್ರೋದ ನಿಲ್ದಾಣದಲ್ಲಿ ಶೌಚಾಲಯ ಬಳಸೋಕೆ ಕೊಡ್ಬೇಕು ಕಾಸು: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ!