ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್!

ಭುವನೇಶ್ವರ್:- ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಒಡಿಶಾದ ಗಂಜಾಂನಲ್ಲಿ ಜರುಗಿದೆ. ಜೂ. 3 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್! ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 14 ಮತ್ತು 15 ವರ್ಷ ಇಬ್ಬರು ಹುಡುಗಿಯರನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಎಲ್ಲಾ ಆರೋಪಿಗಳೂ ವಿಶಾಖಪಟ್ಟಣಂಗೆ ಎಸ್ಕೇಪ್‌ ಆಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continue reading ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್!