ಭಾರತಕ್ಕೆ ಮರಳಿರುವ ಗೌತಮ್ ಗಂಭೀರ್: ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕ?
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ಧಾರಕಾರ ಮಳೆ: ತಡೆಗೋಡೆ ಕುಸಿತ- ಎದೆನಡುಗಿಸುವ ಜಲಸ್ಫೋಟದ ಭಯಾನಕ ದೃಶ್ಯ ಇಲ್ಲಿದೆ! ಗಂಭೀರ್ ಅವರ ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನಲೆ ಗೌತಮ್ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ಭಾರತ ತಂಡದ ಮುಖ್ಯ … Continue reading ಭಾರತಕ್ಕೆ ಮರಳಿರುವ ಗೌತಮ್ ಗಂಭೀರ್: ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕ?
Copy and paste this URL into your WordPress site to embed
Copy and paste this code into your site to embed