Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗಿಲ್ ಬ್ಯಾಟಿಂಗ್ ಆರ್ಭಟಕ್ಕೆ ಕಿಂಗ್ ಕೊಹ್ಲಿಯ ದಾಖಲೆಗಳು ಉಡೀಸ್..!

    By AIN AuthorJuly 6, 2025
    Share
    Facebook Twitter LinkedIn Pinterest Email
    Demo

    ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ವೇಳೆ ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

    ಮೊಹರಂ ಆಚರಣೆ ವೇಳೆ ದುರಂತ ಸಂಭವ: ಬೆಂಕಿಗೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ!

    ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 269 ರನ್ ಬಾರಿಸಿದ್ದ ಶುಭ್​ಮನ್ ಗಿಲ್, ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ನಾಯಕ ಎಂಬ ದಾಖಲೆಯನ್ನು ಶುಭ್​ಮನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು.

    2017 ರಲ್ಲಿ ದೆಹಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 243 ರನ್ ಬಾರಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ 50 ರನ್​ ಕಲೆಹಾಕಿದ್ದರು. ಈ ಮೂಲಕ ಒಟ್ಟು 293 ರನ್​ಗಳಿಸುವ ಮೂಲಕ ಭಾರತದ ಪರ ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್​ಗಳಿಸಿದ ಕ್ಯಾಪ್ಟನ್ ಎಂಬ ದಾಖಲೆ ನಿರ್ಮಿಸಿದ್ದರು.

    ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಶುಭ್​ಮನ್ ಗಿಲ್ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಇನಿಂಗ್ಸ್​ನಲ್ಲಿ 269 ರನ್​ಗಳಿಸಿದ್ದ ಗಿಲ್, ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್ ಬಾರಿಸಿದ್ದಾರೆ. ಈ ಮೂಲಕ ಒಟ್ಟು 430 ರನ್​ ಕಲೆಹಾಕುವ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್​ಗಳಿಸಿದ ನಾಯಕ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Nat Sciver-Brunt: ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್: ಸರಣಿಯಿಂದ ಕ್ಯಾಪ್ಟನ್ ಔಟ್..!

    July 5, 2025

    ಇಂದಿನಿಂದ Neeraj Chopra Classic ಶುರು: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಭಾರೀ ಬದಲಾವಣೆ

    July 5, 2025

    ENG vs IND: ಈ ಟೀಮ್ ಇಂಡಿಯಾ ಬೌಲರ್’ಗೆ ಇದು ಕೊನೆಯ ಟೆಸ್ಟ್ ಆಗಿರಬಹುದು..? ಯಾಕೆ ಗೊತ್ತಾ..?

    July 5, 2025

    ಕ್ರಿಕೆಟ್ ದಿಗ್ಗಜರ Record ಮುರಿದ Shubman Gill..! ದ್ವಿಶತಕ ಬಾರಿಸಿದ ಮೊದಲ ಏಷ್ಯಾದ ಆಟಗಾರ

    July 4, 2025

    ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಬ್ಬರ: ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್!

    July 3, 2025

    ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಆಕ್ರೋಶ!

    July 2, 2025

    Asia Cup 2025 ವೇಳಾಪಟ್ಟಿ ಪ್ರಕಟ: ಮೊದಲ ಸುತ್ತಿನಲ್ಲೇ ಭಾರತ vs ಪಾಕ್ ಮುಖಾಮುಖಿ – ಯಾವಾಗ..?

    July 2, 2025

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್: ಕೊಹ್ಲಿ ಹಾದಿ ಅನುಸರಿಸಿದ ಆಟೋ ಡ್ರೈವರ್ ಮಗ!

    July 1, 2025

    ICC T20I Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    July 1, 2025

    MS Dhoni: “ಕ್ಯಾಪ್ಟನ್ ಕೂಲ್” ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ..!

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.