ಗಿಲ್ ಬ್ಯಾಟಿಂಗ್ ಆರ್ಭಟಕ್ಕೆ ಕಿಂಗ್ ಕೊಹ್ಲಿಯ ದಾಖಲೆಗಳು ಉಡೀಸ್..!

ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ವೇಳೆ ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಮೊಹರಂ ಆಚರಣೆ ವೇಳೆ ದುರಂತ ಸಂಭವ: ಬೆಂಕಿಗೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ! ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 269 ರನ್ ಬಾರಿಸಿದ್ದ ಶುಭ್​ಮನ್ ಗಿಲ್, … Continue reading ಗಿಲ್ ಬ್ಯಾಟಿಂಗ್ ಆರ್ಭಟಕ್ಕೆ ಕಿಂಗ್ ಕೊಹ್ಲಿಯ ದಾಖಲೆಗಳು ಉಡೀಸ್..!