ಬಾಲಕಿ ಕೊಲೆ ಪ್ರಕರಣ : ಪತ್ತೆಯಾಗದ ಆರೋಪಿಯ ವಾರಸ್ದುದಾರರು, ಶವ ಸಂಸ್ಕಾರಕ್ಕೆ ಕೋರ್ಟ್ ಆದೇಶ
ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಕೊಲೆ ಮಾಡಿ ಪೊಲೀಸ್ ಎನ್ಕೌಂಟರ್ಗೆ ಬಲಿಯಾದ ಬಿಹಾರ ಮೂಲದ ರಿತೇಶಕುಮಾರ ಅಂತ್ಯ ಸಂಸ್ಕಾರಕ್ಕೆ ಕೋರ್ಟ್ ಆದೇಶಿಸಿದ್ದು, ಕೆಎಂಸಿಆರ್‌ಐ, ಸಿಐಡಿ ಪೊಲೀಸರು ನಿರಾಳ ಆಗಿದ್ದಾರೆ. ಈ ನಡುವೆ ಈತನ ಮೂಲ ಯಾವುದು? ಕುಟುಂಬಸ್ಥರು ಯಾರು? ಎಂಬುದು ಮಾತ್ರ ಇನ್ನೂ ಗೊತ್ತಾಗಿಲ್ಲ. ಏ.13ರಂದು ರಿತೇಶ್ ಕುಮಾರ್ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ. ಸಾರ್ವಜನಿಕರು ರೊಚ್ಚಿಗೆದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಎಲ್ಲೆಡೆ … Continue reading ಬಾಲಕಿ ಕೊಲೆ ಪ್ರಕರಣ : ಪತ್ತೆಯಾಗದ ಆರೋಪಿಯ ವಾರಸ್ದುದಾರರು, ಶವ ಸಂಸ್ಕಾರಕ್ಕೆ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed