ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಕೇಸ್: ಇದು ಇಡೀ ಸಮಾಜ ತಲೆ ತಗ್ಗಿಸುವ ವಿಚಾರ -ಸಂತೋಷ ಲಾಡ್!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇದು ಇಡೀ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ಹೃದಯಾಘಾತದಿಂದ ಕುಡಚಿ ಠಾಣೆಯ ಕರ್ತವ್ಯನಿರತ ಹವಾಲ್ದಾರ್ ಸಾವು! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು ಇಡೀ ಸಮಾಜ ತಲೆಗಿಸುವ ವಿಚಾರ ಮಗುವಿನ ಮುಖ ನೋಡಲು ಆಗುತ್ತಿಲ್ಲ ಆರೋಪಿ ಡ್ರಗ್ ಸೇವನೆ ಬಗ್ಗೆ ಮಾಹಿತಿ ಇಲ್ಲ ಆರೋಪಿ ಮರಣೋತ್ತರ ಪರೀಕ್ಷೆ ಬಳಿಕ ಗೊತ್ತಾಗಲಿದೆ ಹುಬ್ಬಳ್ಳಿಯಲ್ಲಿ ಇನ್ನು ಮುಂದೆ ಮಹಿಳಾ ಸುರಕ್ಷಿತ ಕ್ರಮ … Continue reading ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಕೇಸ್: ಇದು ಇಡೀ ಸಮಾಜ ತಲೆ ತಗ್ಗಿಸುವ ವಿಚಾರ -ಸಂತೋಷ ಲಾಡ್!