ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!

ಆನೇಕಲ್:- ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಭೇಧಿಸುವಲ್ಲಿ ಸೂರ್ಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು! ಪ್ರಕರಣದಲ್ಲಿ ಭಾಗಿಯಾಗಿರುವ ಬಿಹಾರ ಮೂಲದ ಅಶಿಕ್ ಕುಮಾರ್ (22) ಮುಖೇಶ್ ರಾಜಬನ್ಶಿ (35), ಇಂದುದೇವಿ (32) ರಾಜರಾಮ್ ಕುಮಾರ್ (18) ಪಿಂಟು ಕುಮಾರ್ (18), ಕಾಲು ಕುಮಾರ್(17) ರಾಜು ಕುಮಾರ್(17) ಬಂಧಿತರು. ಎ1 ಆಶೀಕ್ ಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, … Continue reading ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!