ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಕೇಸ್: ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ!

ಬೆಂಗಳೂರು/ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡೀಸೆಲ್ ಬೆಲೆ ಏರಿಕೆ: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ! ಘಟನೆಯಿಂದ ಹುಬ್ಬಳ್ಳಿಯಲ್ಲಿ ನಿನ್ನೆ ಪ್ರತಿಭಟನೆ ಕಾವು ಜೋರಾಗಿತ್ತು. ಅಲ್ಲದೇ ಆರೋಪಿ ಪೊಲೀಸರ ಎನ್ಕೌಂಟರ್ ನಲ್ಲಿ ಬಲಿ ಆಗಿದ್ದಾನೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಕಾಮುಕ … Continue reading ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಕೇಸ್: ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ!