Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Price: ಚಿನ್ನ ಖರೀದಿಗೆ ಹೊರಟಿದ್ದೀರಾ!?, ಇಂದಿನ ದರ ಪಟ್ಟಿ ಹೀಗಿದೆ!

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಹಲವು ಮಹಾ ನಗರದಲ್ಲಿ ಚಿನ್ನದ ದರ ಹೆಚ್ಚಾಗಿದೆ. ನಿನ್ನೆಲೆ ಹೋಲಿಸಿದರೆ ಇಂದು ಚಿನ್ನದ ದರ ಮತ್ತೆ ಹೆಚ್ಚಾಗಿದೆ. ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

    ಕರ್ನಾಟಕದಾದ್ಯಂತ ಇತರ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಹೀಗಿದೆ.

    22 ಕ್ಯಾರೆಟ್‌ ಚಿನ್ನದ ದರ

    1 gram: ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,685 ರೂ. ಆಗಿದೆ. ನಿನ್ನೆ 5,650 ರೂ. ಇದ್ದು ಈ ದರಕ್ಕೆ ಹೋಲಿಸಿದರೆ ಇಂದು 35 ರೂ. ಏರಿಕೆಯಾಗಿದೆ.

    8 gram: ಇಂದಿನ 8 ಗ್ರಾಂ ಚಿನ್ನದ ಬೆಲೆ 45,480 ರೂ ಇದೆ. ನಿನ್ನೆ 45,200 ರೂ ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 280 ರೂ. ಜಾಸ್ತಿಯಾಗಿದೆ.

    10 gram: ಹತ್ತು ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 56,850 ರೂ. ನೀಡಬೇಕು. ನಿನ್ನೆ 56,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 350 ರೂ. ಏರಿಕೆಯಾಗಿದೆ.

    100 gram: ನೂರು ಗ್ರಾಂ ಚಿನ್ನಕ್ಕೆ 5,68,500 ರೂ. ಆಗಿದೆ. ನಿನ್ನೆ 5,65,000 ರೂ, ಇದು ಈ ದರಕ್ಕೆ ಹೋಲಿಸಿದರೆ ಇಂದು 3,500 ರೂ. ಜಾಸ್ತಿಯಾಗಿದೆ.

    1 gram: ಇಂದು ಒಂದು ಗ್ರಾಂ 24 ಕ್ಯಾರೆಟ್‌ ಚಿನ್ನದ ದರ 6,202 ರೂ. ಆಗಿದೆ. ನಿನ್ನೆ 6,164 ರೂ. ಇದ್ದು ಇಂದು 38 ರೂ. ಏರಿಕೆಯಾಗಿದೆ.

    8 gram: ಇಂದು 8 ಗ್ರಾಂ ಚಿನ್ನ ಖರೀದಿಸುವುದಾದರೆ 49,616 ರೂ., ನೀಡಬೇಕು. ನಿನ್ನೆ ಈ ದರ 49,312 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 304 ರೂ. ಜಾಸ್ತಿಯಾಗಿದೆ.

    10 gram: ಹತ್ತು ಗ್ರಾಂ ಚಿನ್ನದ ದರ ಇಂದು 62,020 ರೂ. ಆಗಿದೆ. ನಿನ್ನೆ 61,640 ರೂ, ಇತ್ತು, ನಿನ್ನೆಯ ದರಕ್ಕೆ ಹೋಲಿಸಿದರೆ ಇಂದು 380 ರೂ. ಏರಿಕೆಯಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.