Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Rate: ಮತ್ತೆ ದುಬಾರಿಯಾದ ಬಂಗಾರ: ಇಂದಿನ ಚಿನ್ನದ ಬೆಲೆ ನೋಡಿದರೆ ಶಾಕ್ ಆಗ್ತೀರಾ!

    By Author AINFebruary 20, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಚಿನ್ನ ಮಾಡಿಸಿಕೊಳ್ಳಬೇಕು ಎಂದಾದರೆ ಬೆಲೆ ಇಳಿಕೆಯಾಗುವುದು ಮುಖ್ಯವಾಗಿದೆ. ಆದರೂ ಒಮ್ಮೊಮ್ಮೆ ಪರಿಸ್ಥಿತಿಗೆ ಕಟ್ಟುಬಿದ್ದು ಬೆಲೆ ಏರಿಕೆಯ ಸಮಯದಲ್ಲೇ ಸಾಕಷ್ಟು ಗ್ರಾಹಕರು ಚಿನ್ನ ಖರೀದಿಸುತ್ತಾರೆ. ಬೆಲೆ ತಗ್ಗಿದರೆ ನಮಗೊಂದಿಷ್ಟು ಲಾಭವಿತ್ತೆಂದು ಸಾಕಷ್ಟು ಜನ ಈ ಸಮಯದಲ್ಲಿ ಭಾವಿಸುತ್ತಾರೆ. ಚಿನ್ನದ ಮಾರುಕಟ್ಟೆಯೇ ಹಾಗೆ ಬೆಲೆ ಯಾವಾಗ ಏರುತ್ತದೆ? ಯಾವಾಗ ಇಳಿಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಚಿನ್ನ ಖರೀದಿಗೂ ಮುನ್ನ ಇಂದಿನ ರೇಟ್ ಹೇಗಿದೆ ಎಂಬುದನ್ನು ತಿಳ್ಕೊಳ್ಳೋಣ

    Turmeric Milk: ಈ ಸಮಸ್ಯೆಗಳಿದ್ದರೆ ತಪ್ಪಿಯೂ ಅರಿಶಿನ ಮಿಶ್ರಿತ ಹಾಲನ್ನು ಕುಡಿಯಬೇಡಿ!

    ಗುರುವಾರ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಹೆಚ್ಚಾಗಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ 39 ರೂ ಏರಿಕೆ ಆಗಿದೆ. ಸೋಮವಾರದಿಂದ ಸತತ ನಾಲ್ಕನೇ ದಿನ ಈ ಸ್ವರ್ಣ ದುಬಾರಿಯಾಗಿದೆ. ಅಪರಂಜಿ ಚಿನ್ನದ ಬೆಲೆ ಭಾರತದಲ್ಲಿ 8,800 ರೂ ಮೈಲಿಗಲ್ಲು ಮುಟ್ಟಿ ಹೊಸ ದಾಖಲೆ ಬರೆದಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,600 ರೂ ಗಡಿ ಮುಟ್ಟಿ ದಾಖಲೆ ಮಾಡಿದೆ.

    ಇತ್ತ ಚಿನ್ನದ ಬೆಲೆ ಏರಿಕೆ ಆಗುತ್ತಿದ್ದರೂ ಬೆಳ್ಳಿ ಸ್ತಬ್ಧತೆ ಮುಂದುವರಿದಿದೆ. ಇಂದೂ ಕೂಡ ಬೆಳ್ಳಿ ಬೆಲೆಯ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 88,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,050 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 20ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,700 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,040 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,030 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,700 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,040 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 80,700 ರೂ
    • ಚೆನ್ನೈ: 80,700 ರೂ
    • ಮುಂಬೈ: 80,700 ರೂ
    • ದೆಹಲಿ: 80,850 ರೂ
    • ಕೋಲ್ಕತಾ: 80,700 ರೂ
    • ಕೇರಳ: 80,700 ರೂ
    • ಅಹ್ಮದಾಬಾದ್: 80,750 ರೂ
    • ಜೈಪುರ್: 80,850 ರೂ
    • ಲಕ್ನೋ: 80,850 ರೂ
    • ಭುವನೇಶ್ವರ್: 80,700 ರೂ

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ಇಡಿಯಿಂದ ಸಮನ್ಸ್ ಬಂದಿದೆ, ಅವರು ಹೇಳಿದ ದಿನ ವಿಚಾರಣೆಗೆ ಹೋಗಲು ಆಗಲ್ಲ: ಡಿಕೆ ಸುರೇಶ್!

    June 17, 2025

    ಚಿನ್ನಸ್ವಾಮಿ ದುರಂತ: ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್!

    June 17, 2025

    ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಬಿಲ್ಡಿಂಗ್ ಗೆ ಹೊತ್ತಿದ ಬೆಂಕಿ.. ಬಾಲಕನ ಸ್ಥಿತಿ ಗಂಭೀರ!

    June 17, 2025

    ಸಾಲ ಮಾಡಿದ್ದು ಗಂಡ.. ಶಿಕ್ಷೆ ಮಾತ್ರ ಹೆಂಡ್ತಿಗೆ: ಆಂಧ್ರದಲ್ಲಿ ಅಮಾನವೀಯ ಕೃತ್ಯ!

    June 17, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

    June 17, 2025

    Air India plane crash: ದುರಂತ ಸ್ಥಳದಲ್ಲಿ 70 ತೊಲ ಚಿನ್ನ, ನಗದು ಸಂಗ್ರಹಿಸಿ ಅಧಿಕಾರಿಗಳಿಗೆ ಹಸ್ತಾಂತರ!

    June 17, 2025

    ಕಾಲ್ತುಳಿತ ಘಟನೆಗೆ ಜವಾಬ್ದಾರಿಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬೇಕು: ಸಿ.ಟಿ.ರವಿ

    June 17, 2025

    ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    June 17, 2025

    ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: ಡಿ.ಕೆ.ಶಿವಕುಮಾರ್

    June 17, 2025

    Air India: ಮತ್ತೊಂದು ಏರ್ ಇಂಡಿಯಾ ವಿಮಾನಕ್ಕೆ ತಾಂತ್ರಿಕ ದೋಷ: ಲಂಡನ್’ಗೆ ಫ್ಲೈಟ್ ಕ್ಯಾನ್ಸಲ್

    June 17, 2025

    ಗೋಲ್ಡ್ ವಂಚನೆ ಪ್ರಕರಣ: ಡಿ.ಕೆ ಸುರೇಶ್’ಗೆ ಇಡಿ ಸಮನ್ಸ್!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.