Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    By Author AINJune 17, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬಂಗಾರದ ದರವಂತೂ ದಿನಗಳೆದಂತೆ ಕೈಗೆಟುಕದ ಹಾಗೆ ಆಗಸದಲ್ಲಿ ಏರುತ್ತಲೇ ಇದೆ. ಆದರೆ ಸಮಾಧಾನಕರ ಸಂಗತಿ ಎಂದರೆ ನಿನ್ನೆಗೆ ಹೋಲಿಸಿದರೆ ಇಂದು ಬಂಗಾರ ಹಾಗೂ ಬೆಳ್ಳಿ ಇವೆರಡರ ದರಗಳಲ್ಲೂ ಕುಸಿತವಾಗಿದೆ. ಆದರೆ ಮುಂದಿನ ದಿನಗಳಲ್ಲಿ ಮತ್ತೆ ಬಂಗಾರದ ದರ ಏರಲಿದೆ ಎಂಬುದು ಹಲವರ ಚಿಂತೆಯಾಗಿದೆ.

    ಚಿನ್ನ ಪ್ರಪಂಚದಾದ್ಯಂತ ವಿಶೇಷ ಸ್ಥಾನ ಹೊಂದಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಕಣ್ಣಿಗೆ ಫಳ ಫಳ ಎಂದು ಹೊಳೆಯುವ ಈ ಹಳದಿ ಬಣ್ಣದ ಅಪರೂಪದ ಲೋಹ ಕೇವಲ ಇಂದು ನಿನ್ನೆಯಲ್ಲ ಬದಲಾಗಿ ಅತಿ ಪ್ರಾಚೀನ ಕಾಲದಿಂದಲೂ ಪ್ರಾಮುಖ್ಯತೆ ಹೊಂದಿರುವ ಲೋಹವಾಗಿದೆ ಹಾಗೂ ಜಗತ್ತಿನಾದ್ಯಂತ ಎಲ್ಲೆಡೆ ಪ್ರಾಮುಖ್ಯತೆ ಹೊಂದಿದೆ.

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    ನಿನ್ನೆ 15 ರೂನಷ್ಟು ತಗ್ಗಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 105 ರೂನಷ್ಟು ಇಳಿದಿದೆ. ಆಭರಣ ಚಿನ್ನದ ಬೆಲೆ 9,305 ರೂ ಇದ್ದದ್ದು 9,200 ರೂಗೆ ಕುಸಿದಿದೆ. ಅಪರಂಜಿ ಚಿನ್ನದ ಬೆಲೆ 10,000 ರೂ ಸಮೀಪಕ್ಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,000 ರುಪಾಯಿ ಇದೆ.

    24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,370 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 17ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,000 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,370 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,280 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,000 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,370 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 92,000 ರೂ
    • ಚೆನ್ನೈ: 92,000 ರೂ
    • ಮುಂಬೈ: 92,000 ರೂ
    • ದೆಹಲಿ: 92,150 ರೂ
    • ಕೋಲ್ಕತಾ: 92,000 ರೂ
    • ಕೇರಳ: 92,000 ರೂ
    • ಅಹ್ಮದಾಬಾದ್: 92,050 ರೂ
    • ಜೈಪುರ್: 92,150 ರೂ
    • ಲಕ್ನೋ: 92,150 ರೂ
    • ಭುವನೇಶ್ವರ್: 92,000 ರೂ

     

    Demo
    Share. Facebook Twitter LinkedIn Email WhatsApp

    Related Posts

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Bengaluru: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್..!

    June 17, 2025

    Ahmedabad Plane Crash: ಇದುವರೆಗೆ 125 ಮೃತದೇಹಗಳ DNA ಪರೀಕ್ಷೆ ಮುಕ್ತಾಯ..!

    June 17, 2025

    ದೇಶದಲ್ಲಿ ಕೊರೋನಾ ಆತಂಕ: ಯಾವ ರಾಜ್ಯದಲ್ಲಿ ಅತಿ ಹೆಚ್ಚು ಕೇಸ್.? ಬೆಂಗಳೂರಲ್ಲಿ ಎಷ್ಟು.?

    June 17, 2025

    ಮದುವೆಗೆ ಹೋಗಿದ್ದವರ ಮನೆ ಗೂಡಿಸಿ ಗುಂಡಾಂತರ ಮಾಡಿದ್ದ ಆರೋಪಿಗಳು ಅರೆಸ್ಟ್..!

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    DK Shivakumar Fall Down: ಸೈಕಲ್ ಏರಿ ಜಾರಿ ಬಿದ್ದ ಡಿಕೆಶಿ..! ವಿಡಿಯೋ ವೈರಲ್

    June 17, 2025

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    June 17, 2025

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    June 17, 2025

    ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ

    June 17, 2025

    ಧಾರಕಾರ ಮಳೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

    June 17, 2025

    ತಾಂತ್ರಿಕ ಸಮಸ್ಯೆ: ನವದೆಹಲಿಗೆ ಬರುತ್ತಿದ್ದ ಏರ್‌ಇಂಡಿಯಾ ಹಾಂಕಾಂಗ್‌ಗೆ ವಾಪಸ್‌!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.