Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Price: ಭಾರತದಲ್ಲಿ ಚಿನ್ನದ ಬೆಲೆ ದುಬಾರಿ – ಇಲ್ಲಿದೆ ಇಂದಿನ ದರಪಟ್ಟಿ

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಅಮೆರಿಕದ ಆರ್ಥಿಕತೆ ಕಳೆ ಹೆಚ್ಚತೊಡಗುತ್ತಿದ್ದಂತೆಯೇ ಚಿನ್ನ ಮತ್ತು ಷೇರುಗಳಿಗೆ ಬೇಡಿಕೆ ಹೆಚ್ಚಿದೆ. ಚಿನ್ನದ ಬೆಲೆ ತೀವ್ರಗತಿಯಲ್ಲಿ ಮೇಲೇರುತ್ತಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಏರಿದೆ. ಕಳೆದ ಕೆಲ ತಿಂಗಳಿಂದ ಚಿನ್ನದ ಬೆಲೆ ಏರಿಕೆ ಕಾಣದ ಮಲೇಷ್ಯಾದಲ್ಲೂ ದಿಢೀರ್ ಬೆಲೆ ಏರಿಕೆ ಆಗಿದೆ. ಸಿಂಗಾಪುರದಲ್ಲಿ ಭಾರತಕ್ಕಿಂತಲೂ ಚಿನ್ನ ದುಬಾರಿ ಆಗಿ ಹೋಗಿದೆ. ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಭಾರತದ ಮಟ್ಟಕ್ಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 64,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,900 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 5ಕ್ಕೆ):

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,850 ರೂ

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,200 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 805 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,850 ರೂ

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,200 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ

    Demo
    Share. Facebook Twitter LinkedIn Email WhatsApp

    Related Posts

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.