Gold Rate: ಗೋಲ್ಡ್ ಪ್ರಿಯರ ಗಮನಕ್ಕೆ: ಇಂದಿನ ಗೋಲ್ಡ್ ರೇಟ್ ಎಷ್ಟು ಗೊತ್ತಾ!?

ಗೋಲ್ಡ್ ಪ್ರಿಯರು ಇತ್ತೀಚಿನ ದಿನಗಳಲ್ಲಿ ಕಂಗಾಲಾಗಿ ಹೋಗಿದ್ದಾರೆ. ಕಾರಣ ಚಿನ್ನದ ದರದ ಏರಿಕೆ. ಮೂರು ದಿನಗಳಿಂದ 250 ರೂನಷ್ಟು ಕಡಿಮೆ ಆಗಿದ್ದ ಸ್ವರ್ಣ ಬೆಲೆ ಶನಿವಾರ ಮತ್ತು ಭಾನುವಾರ ಯಾವ ಬದಲಾವಣೆಯನ್ನೂ ಕಂಡಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 8,755 ರೂನಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಕೆಲ ಮಾರುಕಟ್ಟೆಗಳಲ್ಲಿ ಬೆಲೆ ತುಸು ಇಳಿಕೆ ಆಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಮುನ್ಸೂಚನೆ! ಬೆಂಗಳೂರಿನಲ್ಲಿ 98 ರೂ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ … Continue reading Gold Rate: ಗೋಲ್ಡ್ ಪ್ರಿಯರ ಗಮನಕ್ಕೆ: ಇಂದಿನ ಗೋಲ್ಡ್ ರೇಟ್ ಎಷ್ಟು ಗೊತ್ತಾ!?