Gold Rate: ಭಾರತದಲ್ಲಿ ಚಿನ್ನದ ದರ ಮತ್ತೆ ಭಾರೀ ಏರಿಕೆ: 1 ಲಕ್ಷ ಸಮೀಪ!

‌ಇತ್ತೀಚಿನ ಕೆಲ ದಿನಗಳ ಏರಿಕೆ ನೋಡಿ, ಎಲ್ಲರ ಬಾಯಲ್ಲೂ ಗೋಲ್ಡ್‌ ರೇಟ್‌ನದ್ದೇ ಮಾತಾಗಿದೆ. ಏನಪ್ಪಾ, ಹೀಗೆ ದಿನ ದಿನ ಏರಿಕೆಯಾಗ್ತಿದೆ, ಮದುವೆ, ಹಬ್ಬಗಳಿಗೆ ಖರೀದಿ ಮಾಡೋದು ಹೇಗೆ ಅನ್ನೋ ಚಿಂತೆ ಕಾಡ್ತಿದೆ. ಕೆಲ ವರದಿಗಳಂತೂ ಮುಂದಿನ ವರ್ಷ ಮುಗಿಯುವುದರಲ್ಲಿ ಬಂಗಾರದ ಬೆಲೆ ಎಷ್ಟಾಗುತ್ತದೆ ಎಂದು ಊಹಿಸೋದು ಕೂಡ ಕಷ್ಟ ಎನ್ನುತ್ತಿವೆ. ಹೆಣದ ಬಾಯಲ್ಲಿ ಚಿನ್ನ ಯಾಕೆ ಇಡ್ತಾರೆ!? ನಿಮಗಿದು ಗೊತ್ತಾ!? ದೆಹಲಿಯಲ್ಲಿ ಚಿನ್ನದ ಬೆಲೆಯೂ 1,650 ರೂಪಾಯಿ ಏರಿಕೆಯಾಗಿದ್ದು 1 ಲಕ್ಷ ರೂಪಾಯಿಗೆ ಇನ್ನೊಂದು ಹೆಜ್ಜೆ ಮಾತ್ರ … Continue reading Gold Rate: ಭಾರತದಲ್ಲಿ ಚಿನ್ನದ ದರ ಮತ್ತೆ ಭಾರೀ ಏರಿಕೆ: 1 ಲಕ್ಷ ಸಮೀಪ!