Close Menu
Ain Live News
    Facebook X (Twitter) Instagram YouTube
    Thursday, July 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಕ್ರಿಕೆಟ್ ಪ್ರೇಮಿಗಳಿಗೆ ಗುಡ್‌ ನ್ಯೂಸ್: BCCI ಮಹತ್ವದ ನಿರ್ಧಾರ ಪ್ರಕಟ – ಮುಂದಿನ ಪಂದ್ಯ ಯಾವಾಗ.?

    By Author AINMay 9, 2025
    Share
    Facebook Twitter LinkedIn Pinterest Email
    Demo

    ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಿಸಿಸಿಐ 2025ರ ಐಪಿಎಲ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪಾಕಿಸ್ತಾನದ ಉಗ್ರ ದಾಳಿಗಳಿಗೆ ಪ್ರತ್ಯುತ್ತರವಾಗಿ ಭಾರತ ಕೈಗೊಂಡ ಕ್ರಮಗಳಿಂದ ಉಂಟಾದ ಭದ್ರತಾ ಅಪಾಯದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    🚨 News 🚨

    The remainder of ongoing #TATAIPL 2025 suspended with immediate effect for one week.

    — IndianPremierLeague (@IPL) May 9, 2025

    ಇನ್ನೂ ಈ ವಿಚಾರವಾಗಿ ಮುಂದಿನ ವಾರ ಐಪಿಎಲ್‌ನ ಹೊಸ ವೇಳಾಪಟ್ಟಿ ಬಿಡುಗಡೆಯಾಗಬಹುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಐಪಿಎಲ್ ಅನ್ನು ಇನ್ನೂ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿಲ್ಲ. ಇದನ್ನು ಕೇವಲ ಒಂದು ವಾರದ ಕಾಲ ಮುಂದೂಡಲಾಗಿದೆ. ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಹೊಸ ವೇಳಾಪಟ್ಟಿಯನ್ನು ಮತ್ತೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!

    ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಿರುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ‘ಐಪಿಎಲ್ ಆಡಳಿತ ಮಂಡಳಿಯು ಎಲ್ಲಾ ತಂಡಗಳೊಂದಿಗೆ ಸೂಕ್ತ ಸಮಾಲೋಚನೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಫ್ರಾಂಚೈಸಿಗಳು ತಮ್ಮ ಆಟಗಾರರ ಕಾಳಜಿ ಮತ್ತು ಭಾವನೆಗಳನ್ನು ಹಾಗೂ ಪ್ರಸಾರಕರು, ಪ್ರಾಯೋಜಕರು ಮತ್ತು ಅಭಿಮಾನಿಗಳ ಅಭಿಪ್ರಾಯಗಳನ್ನು ಹಂಚಿಕೊಂಡಿವೆ.

    ನಮ್ಮ ಸಶಸ್ತ್ರ ಪಡೆಗಳ ಬಲ ಮತ್ತು ಸನ್ನದ್ಧತೆಯ ಬಗ್ಗೆ ಬಿಸಿಸಿಐಗೆ ಸಂಪೂರ್ಣ ನಂಬಿಕೆ ಇದೆ, ಆದರೆ ಎಲ್ಲಾ ಪಾಲುದಾರರ ಸಾಮೂಹಿಕ ಹಿತಾಸಕ್ತಿಯಿಂದ ಈ ನಿರ್ಧಾರ ತೆಗೆದುಕೊಳ್ಳುವುದು ಸರಿ ಎಂದು ಮಂಡಳಿ ಭಾವಿಸಿದೆ ಎಂದು ಐಪಿಎಲ್ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    July 2, 2025

    ಪೋಷಕರೇ ನಿಮ್ಮ ಮಗುವಿಗೆ ಈ ಫುಡ್ ಕೊಡ್ತಿದ್ರೆ ಮಿಸ್ ಮಾಡ್ದೇ ಸುದ್ದಿ ಓದಿ!

    July 2, 2025

    ಬೆಂಗಳೂರು ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ: ಸಿದ್ದರಾಮಯ್ಯ ಘೋಷಣೆ!

    July 2, 2025

    ಟಾಯ್ಲೆಟ್ ನಲ್ಲಿ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡ್ತಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್!

    July 2, 2025

    ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಆಕ್ರೋಶ!

    July 2, 2025

    TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್‌ನ ಮೊದಲ ಹೆಜ್ಜೆ !

    July 2, 2025

    ಹೆಚ್ಚುತ್ತಿರುವ ಹೃದಯಾಘಾತ: ಕೇವಲ ಹಾಸನ ಜಿಲ್ಲೆಗೆ ಮಾತ್ರ ಲಸಿಕೆ ನೀಡಿದ್ರಾ..? ಬಿ.ವೈ. ವಿಜಯೇಂದ್ರ ಪ್ರಶ್ನೆ

    July 2, 2025

    ವಾಲ್ಮೀಕಿ ಹಗರಣ ತನಿಖೆ CBIಗೆ: ಮುಂದೆ ದೊಡ್ಡ ತಲೆಗಳು ಉರುಳಲಿವೆ ಎಂದ ಬಿ.ವೈ. ವಿಜಯೇಂದ್ರ!

    July 2, 2025

    ಬೆಂಗಳೂರು -ತುಮಕೂರು ಮಧ್ಯೆ ಮೆಟ್ರೋ ಬೇಕು. ಅದಕ್ಕೆ ನಮ್ಮ ಒತ್ತಾಯವಿದೆ: ಡಾ.ಜಿ.ಪರಮೇಶ್ವರ್

    July 2, 2025

    Asia Cup 2025 ವೇಳಾಪಟ್ಟಿ ಪ್ರಕಟ: ಮೊದಲ ಸುತ್ತಿನಲ್ಲೇ ಭಾರತ vs ಪಾಕ್ ಮುಖಾಮುಖಿ – ಯಾವಾಗ..?

    July 2, 2025

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    ನಂದಿ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ: ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ CM’ ಎಂಬ ಘೋಷಣೆ!

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.