Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಕ್ರಿಕೆಟ್ ಪ್ರೇಮಿಗಳಿಗೆ ಗುಡ್ʼನ್ಯೂಸ್: ನಾಳೆ ಬೆಂಗಳೂರಲ್ಲಿ ಎಷ್ಟು ಗಂಟೆವರೆಗೂ ಮೆಟ್ರೋ ಲಭ್ಯ ಗೊತ್ತಾ..?

    By Author AINApril 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಇಂಡಿಯನ್​ ಪ್ರೀಮಿಯರ್​ ಲೀಗ್ ನಲ್ಲಿ ನಾಳೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಗುಜರಾತ್​ ಟೈಟಾನ್ಸ್​ ತಂಡಗಳು ಮುಖಾಮುಖಿ ಆಗುತ್ತಿವೆ. ಈ ಮೆಗಾಫೈಟ್​​ಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಿಕೊಳ್ಳುತ್ತಿದೆ. ಈ ಆವೃತ್ತಿಯಲ್ಲಿ ಆರ್​ಸಿಬಿ ತವರು ಮೈದಾನದಲ್ಲಿ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ.

    ಇನ್ನೂ ನಾಳೆ ನಡೆಯಲಿರುವ ಪಂದ್ಯಾವಳಿಯ ಪ್ರಯುಕ್ತ ನಮ್ಮ ಮೆಟ್ರೋ ಕೂಡ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಈ ಬಗ್ಗೆ ಬಿಎಂಆರ್​​ಸಿಎಲ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದೆ.

    ಒಂದು ಮುತ್ತಿಗೆ 50 ಸಾವಿರ: ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ, ಶಿಕ್ಷಕಿ ಸೇರಿ ಮೂವರು ಅರೆಸ್ಟ್!

    ಕ್ರಿಕೆಟ್ ಪ್ರೇಮಿಗಳಿಗೆ ಶುಭಸುದ್ದಿ- ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟನೆಯನ್ನು ಪರಿಶೀಲಿಸಿ ಎಂದು ಎಕ್ಸ್​​ ಸಂದೇಶದಲ್ಲಿ ಬಿಎಂಆರ್​ಸಿಎಲ್ ಉಲ್ಲೇಖಿಸಿದೆ.

    ಐಪಿಎಲ್: ಮೆಟ್ರೋ ರೈಲು ಸಮಯ ವಿಸ್ತರಣೆ ವಿವರ

    ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ನಮ್ಮ ಮೆಟ್ರೋ ದಿನಾಂಕ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ),

    ಚಲ್ಲಘಟ್ಟ ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ರಾತ್ರಿ 12.30ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Praggnanandhaa: ವಿಶ್ವದ ನಂ. 4 ಸ್ಥಾನ ಅಲಂಕರಿಸಿದ ಭಾರತದ ಚದುರಂಗ ಚತುರ ಆರ್ ಪ್ರಜ್ಞಾನಂದ!

    June 28, 2025

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.