ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಾಲಯಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಅದರಲ್ಲೂ ಆಷಾಢ ಶುಕ್ರವಾರ ಹಾಗೂ ಆಷಾಢ ತಿಂಗಳಿನಲ್ಲಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಲಕ್ಷ ಲಕ್ಷ ದಾಟುತ್ತಾದೆ. ಆದರೆ ಈ ಬಾರಿ ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಗುಡ್ ನ್ಯೂಸ್ ಇದ್ದು, ಅದು ಏನು ಅಂತ ನೋಡೋಣ ಬನ್ನಿ. ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್! … Continue reading ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!