ರೈತರಿಗೆ ಗುಡ್ ನ್ಯೂಸ್: ಬೋರ್‌ʼವೆಲ್‌ ಕೊರೆಸಲು ಈ ಯೋಜನೆಯಡಿ ಸಿಗುತ್ತೆ ಸಹಾಯಧನ.!

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ. ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ … Continue reading ರೈತರಿಗೆ ಗುಡ್ ನ್ಯೂಸ್: ಬೋರ್‌ʼವೆಲ್‌ ಕೊರೆಸಲು ಈ ಯೋಜನೆಯಡಿ ಸಿಗುತ್ತೆ ಸಹಾಯಧನ.!